14 Episodes
access_time3 months ago
Kannada version of na griham grihamityahuh
Like it? Subscribe and Share!
Watch at https://www.youtube.com/channel/UCCON6n4lEgj6NsPqCLZdDSw
Read at http://kannadakali.com/publications/podcasts
Listen at https://anchor.fm/kannadakali
ಚೆನ್ನುಡಿ ಕಟ್ಟಡವು ಮನೆಯನ್ನಲಹುದೆ?
ಕೇಳು, ಮನೆ ಅವಳು ಮನೆಯವಳು.
ಮನೆಯವಳು ಮನೆಯೊಳಿರದಿರಲು
ಕಾಡು ಅದು; ಕಾಡುವುದು ಮನವ.
ಸಂಸ್ಕೃತ ಮೂಲ
ಮಹಾಭಾರತ, ಶಾಂತಿಪರ್ವ ೧೨-೧೪೪.೬
ನ ಗೃಹಂ ಗೃಹಮಿತ್ಯಾಹುಃ
ಗೃಹಿಣೀ ಗೃಹಮುಚ್ಯತೇ ;
ಗೃಹಂ ತು ಗೃಹಿಣೀಹೀನಂ
ಅರಣ್ಯ ಸದೃಶಂ ಭವೇತ್.
---
Support this podcast: https://anchor.fm/kannadakali/support

access_time4 months ago
Like it? Subscribe and Share!
Kannada Kali - Ādi Śaṅkara Viracita Kālabhairava

access_time5 months ago
Like it? Subscribe and Share!
Watch it https://www.youtube.com/mykannadakali
Read it http://kannadakali.com/publications/podcasts
Listen it https://anchor.fm/kannadakali
ನಮ್ಮ ನಡುವಿದ್ದ ನಾಡೋಜ
ಲೇಖನ: *** ಸಂಜಯ ಹಾವನೂರ
ಓದು: ವಿಶ್ವೇಶ್ವರ ದೀಕ್ಷಿತ
[ ಇಂದು, ಡಿಸೆಂಬರ ೨೮. ಕನ್ನಡದ ಹೊಸ ಬೆಳಕು ಮೂಡಿದ ದಿನ. ಶ್ರೀನಿವಾಸ ಎಂಬ ಒಬ್ಬ ಹಳ್ಳಿಯ ಬಡ ಹುಡುಗ ಹುಟ್ಟಿದ ದಿನ. ಎಲ್ಲ ಕಷ್ಟಗಳನ್ನೂ ಮೀರಿ, ತನ್ನ ಕಲಿಯುವ ಉತ್ಕಟತೆ, ಪುಸ್ತಕ ಪ್ರೇಮ, ಮತ್ತು ಹೊಸತನದ ಹಂಬಲಿಕೆಗಳಿಂದ ಒಬ್ಬ ಉತ್ಕೃಷ್ಟ ಸಂಶೋಧಕನಾಗಿ, ಸಂಶೊಧನೆಗೇ ಒಂದು ಹೊಸ ಅಯಾಮವನ್ನು ಜೋಡಿಸಿ, ನಾಡೋಜನಾಗಿ ಬೆಳೆದು ನಿಂತ ಕತೆ ಇದು. ಕನ್ನಡ ಕಲಿಗಳಿಗಷ್ಟೆ ಅಲ್ಲ, ಎಲ್ಲರಿಗೂ ಸ್ಫೂರ್ತಿ ನೀಡುವ, ಡಾ. ಶ್ರಿನಿವಾಸ ಹಾವನೂರರನ್ನು ಇದಕ್ಕಿಂತ ಹತ್ತಿರವಾಗಿ ಕಂಡು ಹೇಳಿದ ಕತೆ ನಿಮಗೆ ಬೇರೆ ಎಲ್ಲಿಯೂ ಸಿಗದು. – ಸಂ. ]
0:0.0 ಪೀಠಿಕೆ
1:09 ಬಾಲ್ಯ, ಮತ್ತು ವಿದ್ಯಾರ್ಥಿ ಜೀವನ
2:41.5 ದಿಗ್ಗಜರ ಸಂಗಡ
3:56.5 ಸೃಜನಶೀಲ ಲೇಖಕನಾಗಿ
5:17.5 ಜನ್ಮಜಾತ ಸಂಶೋಧಕ
7:01 ಸಂಶೋಧನೆಗೆ ಮೂರನೆಯ ಆಯಾಮ
9:58 ಕನ್ನಡಕ್ಕೆ ಹೊಸತನ ತಂದರು
1:31 ಕನ್ನಡವೆ ಜೀವನ 12:55 ನಮ್ಮನ್ನು ಅಗಲಿಸಿ ಅಗಲಿದ ನಾಡೋಜ
13:44.5 ಸಂಪರ್ಕ

access_time6 months ago
Like it? Subscribe and Share!
Watch it at https://www.youtube.com/mykannadakali
Read it http://kannadakali.com/publications/podcasts
Listen it https://anchor.fm/kannadakali
ಶಂಖಣ್ಣನ ಹಣೆಬರಹ ಯಾವ ಮನೆತನದಲ್ಲಿ ಹುಟ್ಟಿದರೇನು? ಏನು ಕಲಿತರೇನು? ಏನು ಮಾಡಿದರೇನು? ಮುಂದೆ ಏನಾಗುವುದು? ಎಲ್ಲವೂ ಹಣೆಬರಹ ಎಂದುಕೊಳ್ಳುವುದು ಸಾಮಾನ್ಯ. ವಿಶೇಷವಾಗಿ, ನಿರೀಕ್ಷಿಸಿದ್ದು ಆಗದಿದ್ದಾಗ, ಅಥವ, ಕೆಲವರಿಗೆ ಸಿರಿ, ಸಂಪತ್ತು, ಸೌಲಭ್ಯ, ಖ್ಯಾತಿ, ಹೀಗೆಲ್ಲ, ಪಾತ್ರರಿದ್ದರೂ ಸಿಗದಿದ್ದಾಗ, ಅಪಾತ್ರರಿದ್ದರೂ ಅನಾಯಾಸವಾಗಿ ಸಿಕ್ಕಾಗ ಅಂದುಕೊಳ್ಳುವುದು ಹಣೆಬರಹ, ದೈವ, ಭಾಗ್ಯ, ಲಕ್ಕು, ಅಂತ!
ಇದು ನಿಜವೋ, ಕೆವಲ ಸಮಾಧಾನಕ್ಕೋಸ್ಕರ ಹೇಳಿಕೊಳ್ಳುವ ಮಾತೋ? ಅಂತೂ ಒಂದಾನೊಂದು ಸಂದರ್ಭದಲ್ಲಿ ನಿಮಗೂ ಹೀಗೆ ಅನಿಸಿರಬಹುದು. ಎಲ್ಲವನ್ನೂ ಆದಂತೆ ಒಪ್ಪಿಕೊಂಡು ಕೂಡುವ ಜಾಯಮಾನ ಚಾಣಕ್ಯನದು ಅಲ್ಲ ಅದರೂ ಅವನು ಹೇಳಿದ್ದು ಹೀಗೆ:
ದೇವ ದಾನವರು ಕೂಡಿ ಸಮುದ್ರಮಂಥನ ಮಾಡಿದಾಗ, ಅಮೃತಕ್ಕಿಂತ ಮೊದಲು ನವರತ್ನಗಳು, ಕಲ್ಪವೃಕ್ಷ, ಕಾಮಧೇನು. ಹೊರಬಂದವು; ವಾರುಣಿ ಅಪ್ಸರೆಯರು ಬಂದರು; ಲಕ್ಷ್ಮಿಯೂ ಉದಿಸಿದಳು; ಶಂಖ ಕೂಡ ಹುಟ್ಟಿದ್ದು ಸಮುದ್ರದಲ್ಲೆ. ಅಂದರೆ ಅಕ್ಕ ಲಕ್ಷ್ಮಿಗೂ ಅಣ್ಣ ಶಂಖನಿಗೂ ಸಮುದ್ರರಾಜನೇ ಅಪ್ಪ!
ಚಾಣಕ್ಯ ನೀತಿಯ, ೧೭ನೆ ಅಧ್ಯಾಯದ ಚೆನ್ನುಡಿ ೫: Chanakya Niti (Chap. 17 – Shloka 5 )
ಪಿತಾ ರತ್ನಾಕರೋ ಯಸ್ಯ,
ಲಕ್ಷ್ಮೀರ್ಯಸ್ಯ ಸಹೋದರೀ,
ಶಂಖೋ ಭಿಕ್ಷಾಟನಂ ಕುರ್ಯಾತ್ -
ಫಲಂ ಭಾಗ್ಯಾನುಸಾರತಃ!
ರತ್ನಗಳ ಆಕರವೆ ಆದ ಸಮುದ್ರರಾಜನೆ ಅಪ್ಪ; ಸಿರಿಯೆ ತಾನಾದ ಲಕ್ಷ್ಮಿಯೆ ತನ್ನ ಅಕ್ಕ. ಆದರೂ, ಈ ಶಂಖಣ್ಣ, "ಭವತಿ, ಬಿಕ್ಷಾಂದೇಹಿ!" ಅಂತ ಮನೆ ಮನೆ ತಿರುಗುತ್ತಾನಲ್ಲ! ಅವನ ಹಣೆಬರಹ! ಕಡಲರಸನೇ ತನ್ನ ಅಪ್ಪ , ಸಿರಿಯಕ್ಕ ತನ್ನ ಒಡಹುಟ್ಟು ; ಆದರೂ ತಿರಿವ ಶಂಖಣ್ಣ ! ಅವರವರ ಹಣೆಬರಹ ಎಲ್ಲ!
ಆದರೆ ಇದೇ ಚೆನ್ನುಡಿಯ ಇನ್ನೊಂದು ಪಾಠಾಂತರ ಹೀಗಿದೆ:
ಪಿತಾ ರತ್ನಾಕರೋ ಯಸ್ಯ,
ಲಕ್ಷ್ಮೀರ್ಯಸ್ಯ ಸಹೋದರೀ,
ಶಂಖೋ ಭಿಕ್ಷಾಟನಂ ಕುರ್ಯಾತ್ -
ನ ದತ್ತಮುಪತಿಷ್ಠತೇ!
ಕಡಲರಸನೇ ತನ್ನ ಅಪ್ಪ ,
ಸಿರಿಯಕ್ಕ ತನ್ನ ಒಡಹುಟ್ಟು ;
ಆದರೂ ತಿರಿವ ಶಂಖಣ್ಣ !
ಕೊಡದೆಯೇ ಪಡೆಯುವುದು ಎಂತು?
ಇದರಲ್ಲಿ ಕೊನೆಯ ಒಂದು ಸಾಲು ಮಾತ್ರ ಬೇರೆ ಆಗಿದೆ. ಬಹಳ ಅರ್ಥಗರ್ಭಿತವಾಗಿದೆ. ಮೊದಲನೆ ಚೆನ್ನುಡಿಯಲ್ಲಿ, ಎಲ್ಲವೂ ಹಣೆಬರಹ ಎಂದು ಕೈಚಾಚಿ ಕುಳಿತದ್ದಾದರೆ, ಎರಡನೆಯದರಲ್ಲಿ, "ಕೊಡದೆಯೆ ಪಡೆಯುವುದು ಹೇಗೆ?" ಎಂದು ಕೇಳುತ್ತಾನೆ ಚಾಣಕ್ಯ. ಇಲ್ಲಿ "ಕೊಡದೆಯೇ " ಅಂದರೆ, ಬರಿ ದಾನ ಕೊಡದೆ ಅಂತ ಅಲ್ಲ, ಪಾಪ-ಪುಣ್ಯ ಅಂತ ಪರಲೋಕದ ಚಿಂತೆಯೂ ಅಲ್ಲ. ಇಲ್ಲಿ, ಇಹಲೋಕದಲ್ಲಿ, ನಿಮ್ಮನ್ನು ನೀವು ಅರ್ಪಿಸಿಕೊಳ್ಳದೆ, ಪೂರ್ತಿ ತೊಡಗಿಸಿಕೊಳ್ಳದೆ, invest ಮಾಡದೆ, ಶಕ್ತಿಯನ್ನು ವ್ಯಯಿಸದೆ ಜೀವನದಲ್ಲಿ ಏನೂ ದೊರೆಯುವುದಿಲ್ಲ, ಏನನ್ನೂ ಸಾಧಿಸಲು ಆಗುವುದಿಲ್ಲ. ಬಿತ್ತದೇ ಬೆಳೆ ಬರುವುದು ಉಂಟೆ? No action, No reaction!
ಅದಕ್ಕೆ, ಹಣೆಬರಹ ಹಣೆಯಲ್ಲೆ ಇರಲಿ. ಬದುಕು ಕೈಯಲ್ಲಿದೆ. ಕೈ ಕೆಸರಾದರೆ ಬಾಯ್ ಮೊಸರು! ಇಲ್ಲವಾದರೆ, ಇಂದೋ ನಾಳೆಯೋ, ಶಂಖಣ್ಣನ ಜೊತೆಗೆ ತಿರುಪೆ ಎತ್ತುತ್ತ ತಿರುಗುವುದೆ ಗತಿ.
ನಿಮ್ಮವನೆ ಆದ
ವಿಶ್ವೇಶ್ವರ ದೀಕ್ಷಿತ
ಕನ್ನಡ ಕಲಿ, ಬಿತ್ತರಿಕೆ, ಶಂಖಣ್ಣನ ಹಣೆಬರಹ
ಸಂಗೀತ : ಶ್ರೀಮತಿ ವಾಣಿ ಯದುನಂದನ
December 5,2022
0:00 ಪೀಠಿಕೆ
1:38 ಚೆನ್ನುಡಿ ೧ - ಅವರವರ ಹಣೆಬರಹ ಎಲ್ಲ
3:07 ಚೆನ್ನುಡಿ ೨ - ಕೊಡದೆಯೇ ಪಡೆಯುವುದು ಎಂತು?
5:12 Credits

access_time7 months ago
A Kannada Lesson - ಕನ್ನಡ ಪದ್ಯ ಪಾಠ
Like it? Subscribe and Share!
Watch it at https://www.youtube.com/mykannadakali
Read it http://kannadakali.com/publications/podcasts
Listen it https://anchor.fm/kannadakali
ಚಾತಕ, Clamator jacobinus, Jacobin cuckoo , pied cuckoo or pied crested cuckoo ಎಂದು ಸಾಮಾನ್ಯವಾಗಿ ಗುರುತಿಸಲ್ಪಟ್ಟ, ಒಂದು ಕೋಗಿಲ ಜಾತಿಯ ಪಕ್ಷಿ. ಇದಕ್ಕೆ ಶಾರಂಗ, ಮಾತಂಗ, ಸ್ತೋಕಕ ಎಂದು ಕೂಡ ಹೆಸರುಗಳು ಇವೆ. ಸ್ತೋಕ ಅಂದರೆ ಕಣ , ಹನಿ. ಮಳೆಯ ಹನಿಗಳನ್ನು ಮಾತ್ರ, ನೇರವಾಗಿ, ಕುಡಿದು ಬದುಕುವ ಪಕ್ಷಿ ಸ್ತೋಕಕ, ಚಾತಕ . ಅದರಲ್ಲೂ, ಸ್ವಾತಿ ನಕ್ಷತ್ರದ ಮಳೆಗಾಗಿ ಹಾತೊರೆಯುತ್ತ, ಒಂಟಿ ಕಾಲಿನ ಮೇಲೆ, ಬಾಯ್ತೆರೆದು, ವರ್ಷವಿಡೀ ನಿಂತುಕೊಳ್ಳುವ ಪಕ್ಷಿ. ಇದೊಂದು ಕವಿಸಮಯ. ಕವಿ ಕಾಳಿದಾಸ ತನ್ನ ಮೇಘದೂತದಲ್ಲಿ ಯಕ್ಷ-ಯಕ್ಷಿಯರ ಪ್ರೇಮದ ಹಂಬಲಿಕೆಯ ರೂಪಕವಾಗಿ ಇದನ್ನು ಬಳಸಿದ್ದಾನೆ. ಇದು ಇತರ ಕಾವ್ಯಗಳಲ್ಲಿ ಮುಂದುವೆರೆದು ಜನಜನಿತವಾಗಿದೆ. ಈ ಕವಿಸಮಯದ ಆಧಾರದ ಮೇಲೆ ರಚಿತವಾದ ಮೂರು ಚೆನ್ನುಡಿಗಳು ಹೀಗಿವೆ:
ಮೊದಲನೆಯ ಚೆನ್ನುಡಿ: ಗೆಳತಿ ಚಾತಕಿ - ರೇ ರೇ ಚಾತಕ
ಎಲೆ ಎಲೇ ಗೆಳತಿ ಚಾತಕಿಯೆ, ಚಣವೊಮ್ಮೆ,
ಕಿವಿಗೊಟ್ಟು ನೀ ನನ್ನ ಮಾತೊಂದ ಕೇಳು:
ಗಗನದಲಿ ಹಾರುವವು ಮೋಡಗಳು ಬಹಳ,
ಕರಿ ನೀಲಿ ಬಿಳಿ ಬೂದಿ ಹಿರಿ ಕಿರಿದು ತೆರನ;
ಮಳೆಗರೆದು ಇಳೆಯನ್ನು ತೋಯಿಸಲು ಕೆಲವು,
ನಗೆ ಮಿಂಚು ಸೂಸಿ ಬರಿ ಗುಡುಗುವವು ಹಲವು :
ಕಂಡಕಂಡವರಿಗೆರಗುತ್ತ, ನೀ ಗೆಳತಿ,
ಮೊರೆ ಇಡುತ ಬೇಡದಿರು, ನಾ ಬಡವಿ, ಎಂದು
ಸಂಸ್ಕೃತ ಮೂಲ: ಭರ್ತೃಹರಿ, ನೀತಿಶತಕ-೪೯
ರೇ ರೇ ಚಾತಕ, ಸಾವಧಾನಮನಸಾ, ಮಿತ್ರ ಕ್ಷಣಂ ಶ್ರೂಯತಾಂ.
ಅಂಭೋದಾ ಬಹವೋ ಹಿ ಸಂತಿ ಗಗನೇ ಸರ್ವೇಽಪಿ ನೈತಾದೃಶಾಃ ;
ಕೇಚಿದ್ ವೃಷ್ಟಿಭಿರಾರ್ದ್ರಯಂತಿ ವಸುಧಾಂ ಗರ್ಜಂತಿ ಕೇಚಿದ್ ವೃಥಾ ;
ಯಂ ಯಂ ಪಶ್ಯಸಿ ತಸ್ಯ ತಸ್ಯ ಪುರತೋ ಮಾ ಬ್ರೂಹಿ ದೀನಂ ವಚಃ.
-----------------
ಎರಡನೆಯ ಚೆನ್ನುಡಿ: ಹಕ್ಕಿ ಚಾತಕಕೆ - ಏಕ ಏವ ಖಗ
ಹಕ್ಕಿ ಚಾತಕಕೆ ಬಲು ಹೆಮ್ಮೆ,
ಮಳೆಯ ನೀರೇ ಬೇಕು ಸೊಗಕೆ;
ಬೇಡುವುದು ಘನರಾಜನನ್ನೆ:
ಕೀಳ್ಜನಕೆ ಬಾಯ್ತೆರೆಯಲೇಕೆ?
ಸಂಸ್ಕೃತ ಮೂಲ: ಶ್ರೀಧರದಾಸನ ಸದುಕ್ತಿ ಕರ್ಣಾಮೃತ
ಏಕ ಏವ ಖಗೋ ಮಾನೀ
ಸುಖಂ ಜೀವತಿ ಚಾತಕಃ;
ಅರ್ಥಿತ್ವಂ ಯಾತಿ ಶಕ್ತಸ್ಯ
ನ ನೀಚಮುಪಸರ್ಪತಿ.
------------------
ಮೂರನೆಯ ಚೆನ್ನುಡಿ: ಮೂರು ಯಾ ನಾಲ್ಕು - ಚಾತಕಸ್ತ್ರಿಚತುರಾನ್
ಮೂರು ಯಾ ನಾಲ್ಕು ಹನಿ ನೀರು ನೀಡೆಂದು
ಚಾತಕವು ಬಾಯ್ದೆರೆದು ಬೇಡಲಾ ಮುಗಿಲು
ಮಳೆಗರೆದು ತುಂಬಿಸಿತು ಇಡಿಯ ಇಳೆಯನ್ನು
ದೊಡ್ಡವರ ಔದಾರ್ಯಕಿದೆಯೆ ಇತಿಮಿತಿಯು!
ಸಂಸ್ಕೃತ ಮೂಲ: ಪೂರ್ವಜಾತಕಾಷ್ಟಕಂ
ಚಾತಕಸ್ತ್ರಿಚತುರಾನ್ ಪಯಃ ಕಣಾನ್
ಯಾಚತೇ ಜಲಧರಂ ಪಿಪಾಸಯಾ;
ಸೋಽಪಿ ಪೂರಯತಿ ವಿಶ್ವಮಂಭಸಾ :
ಹಂತ ಹಂತ ಮಹತಾಮುದಾರತಾ!
---------------
0:00 ಪರಿಚಯ
1:18 ಗೆಳತಿ ಚಾತಕಿ - ರೇ ರೇ ಚಾತಕ
3:25 ಹಕ್ಕಿ ಚಾತಕಕೆ - ಏಕ ಏವ ಖಗ
4:21 ಮೂರು ಯಾ ನಾಲ್ಕು - ಚಾತಕಸ್ತ್ರಿಚತುರಾನ್

access_time8 months ago
A Kannada Lesson - ಕನ್ನಡ ಪದ್ಯ ಪಾಠ
Like it? Subscribe and Share!
Watch it at https://www.youtube.com/mykannadakali
Read it http://kannadakali.com/publications/podcasts
Listen it https://anchor.fm/kannadakali
ಈ ಪದ್ಯವನ್ನು ನಿಮ್ಮ ವಿದ್ಯಾರ್ಥಿಗಳಿಗೆ ಮತ್ತು ಮಕ್ಕಳಿಗೆ ಕಲಿಸುವುದಾದರೆ, ಅಭ್ಯಾಸ, exercise,ಗಳ ಸಹಿತ ಇದರ ಪೂರ್ಣ ಪಠ್ಯ kannadakali.com ನಲ್ಲಿ ಸಿಗುತ್ತದೆ.
---
Support this podcast: https://anchor.fm/kannadakali/support
Like it? Subscribe and Share!
Watch it at https://www.youtube.com/mykannadakali
Read it http://kannadakali.com/publications/podcasts
Listen it https://anchor.fm/kannadakali
ಈ ಪದ್ಯವನ್ನು ನಿಮ್ಮ ವಿದ್ಯಾರ್ಥಿಗಳಿಗೆ ಮತ್ತು ಮಕ್ಕಳಿಗೆ ಕಲಿಸುವುದಾದರೆ, ಅಭ್ಯಾಸ, exercise,ಗಳ ಸಹಿತ ಇದರ ಪೂರ್ಣ ಪಠ್ಯ kannadakali.com ನಲ್ಲಿ ಸಿಗುತ್ತದೆ.
---
Support this podcast: https://anchor.fm/kannadakali/support
access_time9 months ago
Like it? Subscribe and Share!
See it at https://www.youtube.com/channel/UCCON6n4lEgj6NsPqCLZdDSw
Read at http://kannadakali.com/publications/podcasts
0:00 Prayer
0:43 Kannada Recital
2:57 Sanskrita Recital
5:03 Credits

access_time10 months ago
Like it? Subscribe and Share!
See it at https://www.youtube.com/channel/UCCON6n4lEgj6NsPqCLZdDSw
Read at http://kannadakali.com/publications/podcasts
Listen at https://anchor.fm/kannadakali
ಕಾಲ ಎಂದರೆ ಸದಾ ಉರುಳುತ್ತಿರುವ, ಮುನ್ನಡೆಯುತ್ತಿರುವ, ಮತ್ತು ಕಳೆಯುತ್ತಿರುವ ಸಮಯ; ಎಲ್ಲವನ್ನೂ ಆವರಿಸಿರುವ ವಿಷ್ಣು, ಎಲ್ಲವನ್ನೂ ಮೀರಿರುವ ಎಲ್ಲಕ್ಕೂ ಮೂಲ ಪರಮಾತ್ಮ ಶಿವ, ಅವ್ಯಕ್ತದಿಂದ ಹೊಡಕರಿಸಿದ ಕೃಷ್ಣ, ಮತ್ತು ಕಪ್ಪು ಎನ್ನುವ ಸಾಮಾನ್ಯ ಅರ್ಥಗಳು. ಶಿವ ಎಂದರೆ ಶುಭ್ರ, ಬಿಳಿ ಕೂಡ. "ನೀ ಯಾರು ಹೇಳು" ಎಂದು ಅರ್ಜುನ ಕೇಳಿದಾಗ ಕೃಷ್ಣ ಹೇಳಿದ್ದು, " ಕಾಲೋಽಸ್ಮಿ, ಲೋಕಕ್ಷಯಕೃತ್ಪ್ರವೃದ್ಧಃ, ಲೋಕಗಳನಳಿಸುವ ಮಹಾನ್ ಕಾಲ ನಾನು."
Kaala means Time that is continuously turning, going forth, and getting sent; Vishnu who envelopes and fills everything, Paramatma Shiva beyond everything, Krishna who manifested from the unmanifest, and black. Shiva means unblemished and white as well. When Arjuna asks, "Who are you?" , Krishna says, "Kālō̕smi, lōkakṣayakr̥tpravr̥d'dhaḥ, lōkagaḷanaḷisuva mahān kāla nānu" - I am the Kaala, engaged in annihilation of the worlds
0:00 ಮುನ್ನುಡಿ
1:07 ಕವನ : ಕಾಲ
3:58 Credits

access_time11 months ago
ನೊಬೆಲ್ ಬಿರುದಿಗೇ ಒಂದು ವಿಶಿಷ್ಟ, ವಿಶ್ವವ್ಯಾಪಿ ಪ್ರತಿಷ್ಠೆಯನ್ನು ತಂದು ಕೊಟ್ಟು, ಇತಿಹಾಸದಲ್ಲಿ ಅಮರಳಾಗಿ ನಿಂತ ಮೇರಿ ಕ್ಯೂರಿಯ ಜೀವನ್ಮಹಿಮೆಯು, ವಿಜ್ಞಾನಿಗಳಷ್ಟೇ ಅಲ್ಲ, ಸರ್ವರೂ, ಸರ್ವದಾ ಮೆಲುಕು ಹಾಕಬೇಕಾದಂಥ ಮಹಾರ್ಥಕ ಚರಿತೆ; “ಮಾನವನಾಗಿ ಹುಟ್ಟಿದ್ಮೇಲೆ ಏನೇನ್ ಓದ್ದೀ?” ಎಂದರೆ “ಮೇರಿ ಕ್ಯೂರಿ ಕತೆ ಓದಿದೆ!” ಎಂಬ ಹರ್ಷೋದ್ಗಾರವನ್ನು ಹೊರಪಡಿಸುವ, ಹುರಿಯುಕ್ಕಿಸುವಂಥ ವಿಷಯ. "ಚಾಲೆಂಜರ್ ಆಳದಿಂದ ಗೌರೀಶಂಕರ ಶಿಖರದ ತುದಿಗೆ" ಅವಳ ಏರಿಕೆಯು ಮಾನವ ಇತಿಹಾಸದಲ್ಲಿ, ಮೀರಿಸಲು ಅಸಾಧ್ಯವಾದ, ಅಸಮಾನ, ಅಪ್ರತಿಮ, ಸಾಧನೆಯ ಸಂಕೇತ.
Read at https://kannadakali.com/publications/podcasts
Watch at https://www.youtube.com/channel/UCCON6n4lEgj6NsPqCLZdDSw
Listen at https://anchor.fm/kannadakali
Like it ? Subscribe and Share
ಕನ್ನಡ ಕಲಿ ಬಿತ್ತರಿಕೆ, ಜುಲೈ ೨೨, ೨೦೨೨
ಮನ್ವಂತರದ ಮನುಜೆ: ಮೇರಿ ಕ್ಯೂರಿ
ಬರೆಹ: ಎಸ್. ಜಿ. ಸೀತಾರಾಮ್
ಓದು : ಶ್ರುತಿ ಅರವಿಂದ
ಚಿತ್ರಗಳು: ವಿಕಿ ಮೀಡಿಯ ಕೃಪೆ
Manvantarada manuje : mēri kyūri
Author: Es. Ji. Sītārām
Read by: Śruti aravinda
0:00 ನುಡಿ ನಮನ 1:06 ತಲೆಬರಹ 1:16 ಮೇರಿಯ ಮಹಿಮೆ 3:18 ಹಿರಿಮೆಯ ಗಣಿ 4:24 ಸಾಧನೆಗಳಿಂದ ಅಮರತ್ವ 5:33 ಜೀವನದಲ್ಲಿ ಬೆಂದಳು - ವಿಜ್ಞಾನಕ್ಕೆ ಅತ್ಮಾಹುತಿ ಕೊಟ್ಟಳು 8:00 ಮನುಕುಲಕ್ಕೆ ಮೇರು ತಾರೆ ಆದಳು 9:34 ಕ್ರೆಡಿಟ್ಸ, ಸಂಪರ್ಕ

access_time12 months ago
Like it? Subscribe and Share!
Read at http://kannadakali.com/publications/podcasts
Listen at https://anchor.fm/kannadakali
ಕಲಕಿದ ನೀರು - kalakida nīru
೧೯೮೬ರಲ್ಲಿ ಬರೆದ ಈ ಕವನ ಅಮೆರಿಕನ್ನಡ ಸಂಚಿಕೆ ೧೫ರಲ್ಲಿ ಪ್ರಕಟವಾಗಿತ್ತು. ಇಂದಿನ ಕೊರೋನ ಮಾರಿ, ಹಣದ ಉಬ್ಬರ ಅಬ್ಬರ, ಹಸಿವೆಯ ಕೊರೆತ, ಮಾರುಕಟ್ಟೆಯ ಕುಸಿತ, ವಾಣಿಜ್ಯ ವಸಾಹತುಗಳು, ಕಲಹ ಯುದ್ಧಗಳು ಮತ್ತು (ಬದುಕಿ ಉಳಿದರೆ) ಅವುಗಳ ಭೀತಿಯಲ್ಲಿ ಬಾಳು, ಈ ಕವನವನ್ನು ನೆನಪಿಗೆ ತಂದವು, ಮತ್ತೆ. ಕಾಲ ಕಳೆದರೂ, ಮುಂದುವರೆದಂತೆಯೂ, ಪರಿಸ್ಥಿತಿ ಹೊಸತು ಆದರೂ ಭಯ ಭೀತಿಗಳೇ ಮನುಷ್ಯನ ಭವ ಭೂತಿ, ಇರವಿನ ಅರಿವು ಎನ್ನುವ ಸಂಶಯ ಬಾರದೆ ಇರದು

access_time1 year ago
ನಾನಾರು - Nānāru
Like it? Subscribe and Share!
Read at http://kannadakali.com/publications/podcasts
Listen at https://anchor.fm/kannadakali
ಆದಿ ಶಂಕರ ವಿರಚಿತ ಆತ್ಮಷಟ್ಕ, ಕನ್ನಡದಲ್ಲಿ Ādi śaṅkara viracita ātmaṣaṭka, in kannaḍa
आदि शंकर विरचित अत्मषट्क, कन्नड भाषासु मनो बुद्ढ्यहङ्कर चित्तानि नाहम्

ಕೆ.ಟಿ. ಗಟ್ಟಿ - ಸಾಹಿತಿ, ಭಾಷಾ ತಜ್ಞ, ಪ್ರಾಧ್ಯಾಪಕ, ಕೃಷಿಕ.ಏಕೀಕರಣದ ಚಳುವಳಿ ಅವರನ್ನು ಸೆಳೆದಿತ್ತು. ಬರವಣಿಗೆ ಚಿಗುರಿತು, ಕರ್ನಾಟಕ ಹುಟ್ಟಿತು, ಆದರೆ ಕಾಸರಗೋಡು ಕೇರಳದಲ್ಲೇ ಉಳಿಯಿತು. ಕನಸು ನನಸಾಗಲಿಲ್ಲ. ಗಟ್ಟಿ ಅವರ ಮೊತ್ತ ಮೊದಲ ಕಾದಂಬರಿ 'ಶಬ್ದಗಳು' ೧೯೭೬ರಲ್ಲಿ ಸುಧಾ ವಾರ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು. ಇವರ ೧೪ ಕಾದಂಬರಿಗಳು ೨೮ ವರ್ಷಗಳ ಕಾಲ ಅವ್ಯಾಹತವಾಗಿ ಸುಧಾ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಹರಿದವು. ಒಬ್ಬನೇ ಲೇಖಕನ ಇಷ್ಟೊಂದು ಕಾದಂಬರಿಗಳು ಇಷ್ಟೊಂದು ವರ್ಷಗಳ ಕಾಲ ಧಾರಾವಾಹಿಯಾಗಿ ಹರಿದುದು
Read at https://kannadakali.com/publications/podcasts
Watch at https://www.youtube.com/channel/UCCON6n4lEgj6NsPqCLZdDSw
Listen at https://anchor.fm/kannadakali
0:17 ಹುಟ್ಟು
1:09 ಶಿಕ್ಷಕ
1:44 ಸಾಹಿತಿ
3:12 ಭಾಷಾ ತಜ್ಞ
3:40 ಕೃಷಿಕ
4:04 ಪ್ರಶಸ್ತಿ-ಗೌರವ
4:40 ಕೆಲವು ಗಟ್ಟಿ ಕೃತಿಗಳು
4:26 ಮುಚ್ಚಳಿಕೆ
---
Support this podcast: https://anchor.fm/kannadakali/support
Read at https://kannadakali.com/publications/podcasts
Watch at https://www.youtube.com/channel/UCCON6n4lEgj6NsPqCLZdDSw
Listen at https://anchor.fm/kannadakali
0:17 ಹುಟ್ಟು
1:09 ಶಿಕ್ಷಕ
1:44 ಸಾಹಿತಿ
3:12 ಭಾಷಾ ತಜ್ಞ
3:40 ಕೃಷಿಕ
4:04 ಪ್ರಶಸ್ತಿ-ಗೌರವ
4:40 ಕೆಲವು ಗಟ್ಟಿ ಕೃತಿಗಳು
4:26 ಮುಚ್ಚಳಿಕೆ
---
Support this podcast: https://anchor.fm/kannadakali/support
access_time1 year ago
Like it? Subscribe!
ಚೆನ್ನುಡಿ
ಉಗಿಯುವುದತಿ ಸಹಜ, ಉಗಿಸಿಕೊಳ್ಳುವುದಸಹ್ಯ;
ಉಗಿದು ಮಾರುಗಿಸಿಕೊಳ್ಳುವುದು ಸಾಮಾನ್ಯ.
ಉಗಿಯದೆಯುಗಿಸಿಕೊಳ್ಳದೆಯೆ ಬಾಳುವಾ ಕಲೆಯ
ಜಗಿಜಗಿದು ನುಂಗಿ ಅರಗಿಸಿಕೊ ತಮ್ಮ.
Read at https://kannadakali.com/publications/podcasts
Watch at https://www.youtube.com/channel/UCCON6n4lEgj6NsPqCLZdDSw
Listen at https://anchor.fm/kannadakali
---
Support this podcast: https://anchor.fm/kannadakali/support
ಚೆನ್ನುಡಿ
ಉಗಿಯುವುದತಿ ಸಹಜ, ಉಗಿಸಿಕೊಳ್ಳುವುದಸಹ್ಯ;
ಉಗಿದು ಮಾರುಗಿಸಿಕೊಳ್ಳುವುದು ಸಾಮಾನ್ಯ.
ಉಗಿಯದೆಯುಗಿಸಿಕೊಳ್ಳದೆಯೆ ಬಾಳುವಾ ಕಲೆಯ
ಜಗಿಜಗಿದು ನುಂಗಿ ಅರಗಿಸಿಕೊ ತಮ್ಮ.
Read at https://kannadakali.com/publications/podcasts
Watch at https://www.youtube.com/channel/UCCON6n4lEgj6NsPqCLZdDSw
Listen at https://anchor.fm/kannadakali
---
Support this podcast: https://anchor.fm/kannadakali/support
access_time1 year ago
Like it? Subscribe!
’ರಸವೆ ಜನನ, ವಿರಸ ಮರಣ, ಸಮರಸವೆ ಜೀವನ’ ಇದು ಜೀವನದ ಕಷ್ಟ-ಸುಖಗಳನ್ನು ಎಲ್ಲ ಸ್ತರಗಳಲ್ಲೂ ಅನುಭವಿಸಿ, ಜೀವನದ ಕುದಿಯಲ್ಲಿ ಬೆಂದ ಬೇಂದ್ರೆ ತತ್ವ. ’ಬೆಂದರೆ ಬೇಂದ್ರೆ’ ಎನ್ನುವುದು ಈಗ ಕನ್ನಡ ಪಡೆನುಡಿ. ಅದಕ್ಕೆ, ಅವರು ಕಾಲ ಕಳೆದಂತೆ ಇನ್ನೂ ರೆಲೆವಂಟ್ ಆಗುತ್ತ ಹೋಗುತ್ತಾರೆ; ಬೇಂದ್ರೆ ಅಜ್ಜ ಬಹಳ ಹತ್ತಿರವಾಗುತ್ತಾನೆ. ಬಂಡಾಯದ ಬಿಸಿ ಆರಿದರೂ, ನವ್ಯದ ಪ್ರತಿಮೆಗಳು ಮಾಸಿದರೂ ಬೇಂದ್ರೆ ಬಾಳಗೀತೆ ಮತ್ತೆ ಮತ್ತೆ ನವ ಉದಯವನ್ನು ತಳೆಯುತ್ತದೆ. ಒಮ್ಮೆ ಭಾವಗೀತೆಯಾಗಿ ಮನ ಸೂರೆಗೊಳ್ಳುತ್ತದೆ; ಇನ್ನೊಮ್ಮೆ ಭಕ್ತಿಗೀತೆಯಾಗಿ ಬೆಳಕು ತೋರುತ್ತದೆ. ಮತ್ತೊಮ್ಮೆ ಜಾನಪದವಾಗಿ ಮಣ್ಣಿನ ವಾಸನೆ ಬೀರುತ್ತದೆ. ಕೆಲವೊಮ್ಮೆ ’ಆನ ತಾನನ’ ಎಂದು ಸುಲಭವಾಗಿ ಕಂಡರೂ, ಮಾಂತ್ರಿಕನ ಮುಷ್ಟಿಯಲ್ಲಿನ ಬಟ್ಟೆಯಂತೆ ಎಳೆದಷ್ಟೂ ಉದ್ದವಾಗಿ ಹರಿಯುತ್ತದೆ. ಇದೆ ಈ ಗಾರುಡಿಗನ ಗಮ್ಮತ್ತು. more .